ಅಪಘಾತ ಕೊಡಗು :ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ May 18, 2026 0 ಕೊಡಗು: ಪ್ರವಾಸಿಗರ ನೆಚ್ಚಿನ ತಾಣವಾದ ಕೊಡಗುಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಸಂಜೆ ಭೀಕರ ದುರಂತ ಸಂಭವಿಸಿದೆ. ಆನೆಗಳ ಸ್ನಾನದ ವೇಳೆ ನಡೆದ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬರು […]